ಮುಂಬೈ, 21 (DaijiworldNews/HR): ಬಾಲಿವುಡ್ ನಟಿ ಕರೀನಾ ಕಪೂರ್ ಅವರ 2ನೇ ಮಗನಿಗೆ ಆರು ತಿಂಗಳು ತುಂಬಿರುವ ಹಿನ್ನಲೆಯಲ್ಲಿ ತಮ್ಮ ಇನ್ಟಾಗ್ರಾಮ್ ನಲಿ ಮಗುವಿನೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.
ಪ್ರೀತಿ, ಖುಷಿ ಮತ್ತು ಧೈರ್ಯ ಎಂದೆಂದಿಗೂ ನಿನ್ನಲ್ಲಿರಲಿ, ನನ್ನ ಜೀವಕ್ಕೆ 6 ತಿಂಗಳ ಶುಭಾಶಯಗಳು ಎಂದು ಭಾವನಾತ್ಮಕವಾಗಿ ಬರೆದು ಮಗನನ್ನು ಎತ್ತಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ಇನ್ನು ಕರೀನಾ ಕಪೂರ್, ಸೈಫ್ ಅಲಿ ಖಾನ್ ಹಾಗೂ ಮಕ್ಕಳೊಂದಿಗೆ ಮಾಲ್ಡೀವ್ಸ್ನಲ್ಲಿ ರಜಾ ದಿನಗಳನ್ನು ಕಳೆಯುತ್ತಿದ್ದು, ಜೊತೆಗೆ ಎರಡನೇ ಮಗ ಜೇಹ್ಗೆ ಆರು ತಿಂಗಳು ತುಂಬಿದ ಸಂಭ್ರಮದಲ್ಲಿದ್ದಾರೆ.