ಕಾಸರಗೋಡು, ಆ.30(DaijiworldNews/AK): ಉಪ್ಪಳ ನದಿಯಲ್ಲಿ ಜಲ ಮಟ್ಟ ಹೆಚ್ಚುತ್ತಿರುವುದರಿಂದ ನದಿ ತೀರ ವಾಸಿಗಳು ಮುಂಜಾಗ್ರತಾ ವಹಿಸುವಂತೆ ರಾಜ್ಯ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.
ರಾಜ್ಯ ಜಲ ಸಂಪ ನ್ಮೂಲ ಇಲಾಖೆ ಯ ಕಾಸರಗೋಡು ಜಿಲ್ಲೆಯ ಸ್ಟೇಶನ್ ನಲ್ಲಿ ಜಲಮಟ್ಟ ಮುನ್ನೆಚ್ಚರಿಕೆ ವ್ಯಾಪ್ತಿ ದಾಟಿರುವುದರಿಂದ ಮಂಜೇಶ್ವರ ನದಿ ತೀರ ದಲ್ಲಿ ವಾಸಿಸುವ ವರು ಮುನ್ನೆಚ್ಚರಿಕೆ ವಹಿಸಬೇಕು, ಯಾವುದೇ ಕಾರಣಕ್ಕೆ ನದಿಗೆ ಇಳಿಯುವುದು, ನದಿ ದಾಟುವ ಪ್ರಯತ್ನ ಮಾಡಬಾರದು . ದಿಡೀರ್ ಪ್ರಳಯ ಸಾಧ್ಯತೆ ಇರುವುದರಿಂದ ಅಗತ್ಯ ಬಿದ್ದಲ್ಲಿ ಈ ಪ್ರದೇಶದಿಂದ ತಾತ್ಕಾಲಿಕ ವಾಗಿ ಸ್ಥಳಾಂತರ ಗೊಳ್ಳುವಂತೆ ವಂತೆ ವಿಪತ್ತು ನಿರ್ವರಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.