ಉಡುಪಿ, ಜು.13 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಮತ್ತೆ 53 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1661ಕ್ಕೆ ಏರಿಕೆಯಾಗಿದೆ. ಈ ನಡುವೆ ಇಂದು 260 ಮಂದಿಯ ವರದಿ ನೆಗೆಟಿವ್ ಅಗಿದೆ. ಈ ಬಗ್ಗೆ ಉಡುಪಿ ಜಿಲ್ಲಾಡಳಿತ ಅಧೀಕೃತ ಮಾಹಿತಿ ನೀಡಿದೆ.