ಕಾಸರಗೋಡು,ನ. 04 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 182 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
175 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, ಒಟ್ಟು 181 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 1119 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 19, 170 ಮಂದಿಗೆ ಸೋಂಕು ದೃಢಪಟ್ಟಿದೆ.