ಕಾಸರಗೋಡು, ನ.06 (DaijiworldNews/PY): ಜಿಲ್ಲೆಯಲ್ಲಿ ಡಿಸೆಂಬರ್ 14ರಂದು ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಕೇರಳದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ.8, 10, 14ರಂದು ಚುನಾವಣೆ ನಡೆಯಲಿದೆ.
ಇನ್ನು ನ.12ರಂದು ಅಧಿಸೂಚನೆ ನಡೆಯಲಿದ್ದು, ಡಿ.16ರಂದು ಮತ ಎಣಿಕೆ ನಡೆಯಲಿದೆ.
ಗ್ರಾಮ, ಬ್ಲಾಕ್, ಜಿಲ್ಲಾ ಪಂಚಾಯತ್ ಹಾಗೂ ನಗರ ಸಭೆಗಳಿಗೆ ಚುನಾವಣೆ ನಡೆಯಲಿದೆ.