ಕಾಸರಗೋಡು, ನ. 22 (DaijiworldNews/HR): ಜಿಲ್ಲೆಯಲ್ಲಿ ಆದಿತ್ಯವಾರ 81 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
76 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 89 ಮಂದಿ ಗುಣಮುಖರಾಗಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 21,139 ಮಂದಿಗೆ ಸೋಂಕು ತಗಲಿದ್ದು, 19,314 ಮಂದಿಗೆ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.
19, 854 ಮಂದಿ ಗುಣಮುಖರಾಗಿದ್ದು, 1065 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 220 ಮಂದಿ ಮೃತಪಟ್ಟಿದ್ದಾರೆ.