ಮಂಗಳೂರು, ನ. 26 (DaijiworldNews/SM): ಕರಾವಳಿಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಅಲ್ಪ ಏರಿಕೆಯಾಗಿವೆ. ಗುರುವಾರದಂದು ದ.ಕ. ಜಿಲ್ಲೆಯಲ್ಲಿ ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 26 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಗುರುವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಗುರುವಾರದಂದು 57 ಮಂದಿಯಲ್ಲಿ ಸೋಂಕು
ಗುರುವಾರದಂದು ಗುಣಮುಖರಾದವರು-47 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-30463 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು-709 ಮಂದಿ
ಜಿಲ್ಲೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು-549 ಮಂದಿ
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-350115 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-318394
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-31721
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
ಜಿಲ್ಲೆಯಲ್ಲಿ ಗುರುವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-26
ಗುರುವಾರದಂದು ಗುಣಮುಖರಾದವರು-21 ಮಂದಿ
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-191 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-22201 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-22579
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಕೇಸ್ ಗಳು-208401