ಕಾಸರಗೋಡು, ಡಿ.19 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 78 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
78 ಜನರ ಪೈಕಿ 73 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ.
ಇನ್ನು 89 ಮಂದಿ ಗುಣಮುಖರಾಗಿದ್ದು, 826 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.