ಕಾಸರಗೋಡು, ಜ.06 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 77 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಬುಧವಾರ ಕೊರೊನಾ ದೃಢಪಟ್ಟ 77 ಮಂದಿ ಪೈಕಿ 73 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ.
ಈ ನಡುವೆ ಬುಧವಾರ 42 ಮಂದಿ ಗುಣಮುಖರಾಗಿದ್ದು, ಸದ್ಯ 817 ಮಂದಿ ಚಿಕಿತ್ಸೆಯಲ್ಲಿದ್ದಾರೆ.