ಕಾಸರಗೋಡು, ಜ.15 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 115 ಮಂದಿ ಗುಣಮುಖರಾಗಿದ್ದಾರೆ.
97 ಮಂದಿಯ ಪೈಕಿ 93 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 25,181 ಮಂದಿಗೆ ಸೋಂಕು ದ್ರಢಪಟ್ಟಿದೆ.
ಇನ್ನು 743 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ತನಕ 24,173 ಮಂದಿ ಗುಣಮುಖರಾಗಿದ್ದಾರೆ.