ಕಾಸರಗೋಡು, ಫೆ. 09 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 112 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ 173 ಮಂದಿ ಗುಣಮುಖರಾಗಿದ್ದು, ಸದ್ಯ 860 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 27,175 ಮಂದಿಗೆ ಸೋಂಕು ದೃಢಪಟ್ಟಿದ್ದು, 6934 ಮಂದಿ ನಿಗಾದಲ್ಲಿದ್ದಾರೆ.