ಕಾಸರಗೋಡು, ಮಾ. 15 (DaijiworldNews/HR) : ಜಿಲ್ಲೆಯಲ್ಲಿ ಸೋಮವಾರ 29 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 110 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 995 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 6,829 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 30, 771 ಮಂದಿಗೆ ಸೋಂಕು ತಗಲಿದ್ದು, 29,480 ಮಂದಿ ಗುಣಮುಖರಾಗಿದ್ದಾರೆ ಎನ್ನಲಾಗಿದೆ.