ಕಾಸರಗೋಡು, ಎ.06 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 116 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 33,346 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ನಡುವೆ ಬುಧವಾರ 79 ಮಂದಿ ಗುಣಮುಖರಾಗಿದ್ದು, ಈವರೆಗೆ ಸೋಂಕಿನಿಂದ 31,197 ಮಂದಿ ಗುಣಮುಖರಾಗಿದ್ದಾರೆ.
ಸದ್ಯ1,829 ಮಂದಿ ಈಗ ಚಿಕಿತ್ಸೆಯಲ್ಲಿದ್ದು, 8,918 ಮಂದಿ ನಿಗಾದಲ್ಲಿದ್ದಾರೆ.