ಕಾಸರಗೋಡು, ಏ. 09 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 247 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 95 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈಗ 2,064 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,306 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 33, 827 ಮಂದಿಗೆ ಸೋಂಕು ದೃಢಪಟ್ಟಿದ್ದು, 31, 441 ಮಂದಿ ಗುಣಮುಖರಾಗಿದ್ದಾರೆ.