ಕಾಸರಗೋಡು, ಏ.12 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 220 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 40 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 2,541 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 9,841 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 34, 584 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 31, 718 ಮಂದಿ ನಿಗಾದಲ್ಲಿದ್ದಾರೆ.