ಕಾಸರಗೋಡು, ಏ.14 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 424 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 72 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 400 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 3, 258 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 10,130 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 35, 438 ಮಂದಿಗೆ ಸೋಂಕು ದೃಢಪಟ್ಟಿದ್ದು, 31, 855 ಮಂದಿ ಗುಣಮುಖರಾಗಿದ್ದಾರೆ.