ಕಾಸರಗೋಡು, ಏ.16 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 643 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 537 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 3,641 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, 9,088 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 36, 417 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 32,631 ಮಂದಿ ಗುಣಮುಖರಾಗಿದ್ದಾರೆ.