ಕಾಸರಗೋಡು, ಏ. 17 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 333 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 175 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 3,619 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 36,750 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 36, 750 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು 32,806 ಮಂದಿ ಗುಣಮುಖರಾಗಿದ್ದಾರೆ.