ಕಾಸರಗೋಡು, ಏ. 22(DaijiworldNews/HR): ಜಿಲ್ಲೆಯಲ್ಲಿ ಗುರುವಾರ ಇದುವರೆಗಿನ ಅತ್ಯಧಿಕ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 570 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ ಸದ್ಯ 5, 917 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10, 441 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 40, 295 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 34,035 ಮಂದಿ ಗುಣಮುಖರಾಗಿದ್ದಾರೆ.