ಕಾಸರಗೋಡು, ಏ.30 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 813 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 722 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 9,366 ಮಂದಿ ಈಗ ಚಿಕಿತ್ಸೆಯಲ್ಲಿ ಪಡೆಯುತ್ತಿದ್ದು, 12, 364 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 47, 824 ಮಂದಿಗೆ ಸೋಂಕು ದೃಢಪಟ್ಟಿದ್ದು, 38,098 ಮಂದಿ ಗುಣಮುಖರಾಗಿದ್ದಾರೆ .