ಕಾಸರಗೋಡು, ಮೇ.04 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 673 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 98 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ್ ಚಿತ್ರ
ಜಿಲ್ಲೆಯಲ್ಲಿ 12,370 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 15, 685 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 51,030 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 38, 284 ಮಂದಿ ಗುಣಮುಖರಾಗಿದ್ದಾರೆ.