ಕಾಸರಗೋಡು, ಮೇ. 06 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 1,158 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 196 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ ಸದ್ಯ 14, 242 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 17, 562 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 53, 244 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 38,605 ಮಂದಿ ನಿಗಾದಲ್ಲಿದ್ದಾರೆ.