ಉಡುಪಿ, ಮೇ 06 (DaijiworldNews/SM): ಜಿಲ್ಲೆಯಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಗುರುವಾರದಂದು ಕೂಡ ಸಾವಿರದ ಐನೂರಕ್ಕೂ ಅಧಿಕ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ.
ಉಡುಪಿ ಜಿಲ್ಲೆಯ ಗುರುವಾರದ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 1526 ಮಂದಿಯಲ್ಲಿ ಸೋಂಕು
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಸೋಂಕು ಪ್ರಕರಣಗಳು-36891
ಗುರುವಾರದಂದು 384 ಮಂದಿ ಗುಣಮುಖರಾಗಿ ಬಿಡುಗಡೆ
31617-ಒಟ್ಟು ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದವರು
5063-ಪ್ರಸ್ತುತ ಜಿಲ್ಲೆಯಲ್ಲಿರುವ ಸಕ್ರೀಯ ಪ್ರಕರಣಗಳು
ಗುರುವಾರದಂದು ಮತ್ತೆ ಐವರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 211ಕ್ಕೆ ಏರಿಕೆ