ಕಾಸರಗೋಡು, ಮೇ.07 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 939 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 699 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 14,475 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 17,690 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 54,183 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 39,304 ಮಂದಿ ಗುಣಮುಖರಾಗಿದ್ದಾರೆ.