ಮಂಗಳೂರು, ಮೇ 07 (DaijiworldNews/SM): ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿಯಂತ್ರಣ ಕ್ರಮಗಳು ಕೈಗೊಂಡಷ್ಟು ಪ್ರಕರಣಗಳು ಕೂಡ ಏರಿಕೆಯಾಗುತ್ತಿದೆ. ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ 1633 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 976 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಕೊರೋನಾ ರಿಪೋರ್ಟ್:
ಶುಕ್ರವಾರದಂದು ಪತ್ತೆಯಾದ ಸೋಂಕಿತರು-1633
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-53169
ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-911 ಮಂದಿ
41428 -ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು
10961 -ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು
7 ಮಂದಿ ಮತ್ತೆ ಸೋಂಕಿಗೆ ಬಲಿ
ಒಟ್ಟು ಕೋವಿಡ್ ಸಾವಿನ ಸಂಖ್ಯೆ 778ಕ್ಕೆ ಏರಿಕೆ
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಶುಕ್ರವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-976
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-37867
ಶುಕ್ರವಾರದಂದು ಗುಣಮುಖರಾದವರು-783 ಮಂದಿ
32400-ಒಟ್ಟು ಗುಣಮುಖರಾಗಿ ಬಿಡುಗಡೆ
5250 -ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 6 ಮಂದಿ ಸೋಂಕಿಗೆ ಬಲಿ
217 ಮಂದಿ ಒಟ್ಟು ಸಾವನ್ನಪ್ಪಿದವರು