ಕಾಸರಗೋಡು, ಮೇ. 08 (DaijiworldNews/HR): ಜಿಲ್ಲೆಯಲ್ಲಿ ಶನಿವಾರ ಗರಿಷ್ಟ ಪ್ರಮಾಣದ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 1,749 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 621 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ ಈಗ 15,599 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 18, 510 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 55,032 ಮಂದಿಗೆ ಸೋಂಕು ದೃಢಪಟ್ಟಿದ್ದು, 39,925 ಮಂದಿ ಗುಣಮುಖರಾಗಿದ್ದಾರೆ.