ಕಾಸರಗೋಡು, ಮೇ. 09 (DaijiworldNews/HR): ಜಿಲ್ಲೆಯಲ್ಲಿ ರವಿವಾರ 766 ಮಂದಿಗೆ ಕೊರೊನಾ ಕೊರೊನಾ ಸೋಂಕು ದೃಢಪಟ್ಟಿದ್ದು, 944 ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲೆಯಲ್ಲಿ 15,366 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 19,282 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 56,698 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 40, 919 ಮಂದಿ ಗುಣಮುಖರಾಗಿದ್ದಾರೆ.