ಮಂಗಳೂರು, ಮೇ 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಸೋಂಕಿತರ ಸಂಖ್ಯೆ ಅಲ್ಪ ಇಳಿಕೆಯಾಗಿದೆ. ಸೋಮವಾರದಂದು ದ.ಕ. ಜಿಲ್ಲೆಯಲ್ಲಿ 1175 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 855 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಮತ್ತೆ 1175 ಮಂದಿಗೆ ಸೋಂಕು
985 ಮಂದಿ ಸೋಮವಾರದಂದು ಗುಣಮುಖ
12742 ಮಂದಿ ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಸೋಮವಾರದಂದು ಮತ್ತೆ ಐವರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಾವುಗಳು-788
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-57550
44019-ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಸೋಮವಾರ 855 ಮಂದಿಯಲ್ಲಿ ಸೋಂಕು
ಸೋಮವಾರದಂದು 642 ಮಂದಿ ಗುಣಮುಖರಾಗಿ ಡಿಸ್ಚಾರ್ಜ್
ಜಿಲ್ಲೆಯಲ್ಲಿ ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು-6580
ಸೋಮವಾರದಂದು ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಇಲ್ಲಿಯ ತನಕ ಕೊರೋನಾಗೆ ಬಲಿಯಾದವರು-235
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-40727
33912-ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು