ಕಾಸರಗೋಡು, ಮೇ.17 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 597 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 5,903 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 12,341 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 30,611 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 63,528 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 50,728 ಮಂದಿ ಗುಣಮುಖರಾಗಿದ್ದಾರೆ.