ಕಾಸರಗೋಡು, ಮೇ.25 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 602 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,043 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ ಇಂದು ಮೂರು ಮಂದಿ ಮೃತಪಟ್ಟಿದ್ದು, 7, 651 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 31,356 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 68, 625 ಮಂದಿಗೆ ಸೋಂಕು ದೃಢಪಟ್ಟಿದ್ದು, 60,688 ಮಂದಿ ಗುಣಮುಖರಾಗಿದ್ದಾರೆ.