ಮಂಗಳೂರು, ಮೇ 25 (DaijiworldNews/SM): ಮಂಗಳವಾರದಂದು ದ.ಕ. ಜಿಲ್ಲೆಯಲ್ಲಿ 755 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಉಡುಪಿ ಜಿಲ್ಲೆಯಲ್ಲಿ 640 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಮಂಗಳವಾರದ ಕೊರೋನಾ ವರದಿ:
ಜಿಲ್ಲೆಯಲ್ಲಿ ಇಂದು ಮತ್ತೆ 755 ಮಂದಿಯಲ್ಲಿ ಸೋಂಕು
ಮಂಗಳವಾರದಂದು 933 ಮಂದಿ ಗುಣಮುಖರಾಗಿ ಬಿಡುಗಡೆ
ಮಂಗಳವಾರದಂದು ಮತ್ತೆ 10 ಮಂದಿ ಸೋಂಕಿಗೆ ಬಲಿ
10137-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
60805-ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು
871-ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು
ಉಡುಪಿ ಜಿಲ್ಲೆಯ ಮಂಗಳವಾರದ ಕೊರೋನಾ ವರದಿ:
ಮಂಗಳವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-640
694-ಇಂದು ಗುಣಮುಖರಾಗಿ ಬಿಡುಗಡೆಗೊಂಡವರು
4 ಮಂದಿ ಜಿಲ್ಲೆಯಲ್ಲಿ ಇಂದು ಸೋಂಕಿಗೆ ಬಲಿಯಾದವರು
5793-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
48108-ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು
ಇಲ್ಲಿಯ ತನಕ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-54208