ಮಂಗಳೂರು, ಮೇ 26 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 729 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 973 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ದ.ಕ. ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು ಮತ್ತೆ 11 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಇಂದಿನ ಸೋಂಕಿನ ವಿವರ:
ಜಿಲ್ಲೆಯಲ್ಲಿ ಬುಧವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-729
ಬುಧವಾರದಂದು ಸೋಂಕಿಗೆ ಬಲಿಯಾದವರು- ಹನ್ನೊಂದು ಮಂದಿ
756-ಇಂದು ಗುಣಮುಖರಾಗಿ ಬಿಡುಗಡೆಗೊಂಡವರು
10099-ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವವರು
882- ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು
61561- ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು
72544-ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
973-ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು
892-ಇಂದು ಗುಣಮುಖರಾದವರು
5 ಮಂದಿ ಇಂದು ಸೋಂಕಿಗೆ ಬಲಿ
5871-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
48998-ಒಟ್ಟು ಗುಣಮುಖರಾದವರು
312-ಒಟ್ಟು ಸೋಂಕಿಗೆ ಬಲಿಯಾದವರು
55181-ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು