ಮಂಗಳೂರು, ಮೇ 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಗುರುವಾರದಂದು 555 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಐವರು ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೊಂದೆಡೆ ಉಡುಪಿಯಲ್ಲಿ 905 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
555-ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರ ಸಂಖ್ಯೆ
1695-ಇಂದು ಗುಣಮುಖರಾದವರು
8954-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಐವರು ಸೋಂಕಿಗೆ ಬಲಿ
887-ಒಟ್ಟು ಸಾವಿನ ಸಂಖ್ಯೆ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
905- ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
752-ಗುರುವಾರದಂದು ಗುಣಮುಖರಾಗಿ ಬಿಡುಗಡೆ
6022-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಇಬ್ಬರು ಗುರುವಾರದಂದು ಸೋಂಕಿಗೆ ಬಲಿ