ಮಂಗಳೂರು, ಮೇ 31 (DaijiworldNews/SM): ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ನಿಧಾನವಾಗಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ 651 ಮಂದಿಯಲ್ಲಿ ಸೋಮವಾರದಂದು ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 519 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮತ್ತೆ 651 ಮಂದಿಯಲ್ಲಿ ಸೋಂಕು
840-ಮಂದಿ ಗುಣಮುಖರಾಗಿ ಬಿಡುಗಡೆ
9133-ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ
7 ಮಂದಿ ಸೋಮವಾರ ಸೋಂಕಿಗೆ ಬಲಿ
76199-ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು
66153-ಮಂದಿ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು
911-ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ 519 ಮಂದಿಯಲ್ಲಿ ಸೋಂಕು ದೃಢ
765-ಮಂದಿ ಗುಣಮುಖರಾಗಿ ಬಿಡುಗಡೆ
5099-ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ
ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿ
58706-ಇಲ್ಲಿಯ ತನಕ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು
53279-ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆ
328-ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು