ಜೂ. 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಅಲ್ಪ ಏರಿಕೆಯಾಗಿದೆ. ಬುಧವಾರದಂದು 618 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಐವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಮತ್ತೆ 636 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ಮತ್ತೆ ಸೋಂಕು ಹೆಚ್ಚಳ
ಬುಧವಾರದಂದು 618 ಮಂದಿಯಲ್ಲಿ ಸೋಂಕು ದೃಢ
854-ಬುಧವಾರದಂದು ಗುಣಮುಖರಾದವರು
ಮತ್ತೆ ಐವರು ಸೋಂಕಿಗೆ ಬಲಿ
8251-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಬುಧವಾರದ ಕೋವಿಡ್ ರಿಪೋರ್ಟ್
ಬುಧವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು-636
963-ಮತ್ತೆ ಗುಣಮುಖರಾಗಿ ಬಿಡುಗಡೆ
ಮತ್ತೆ ಇಬ್ಬರು ಉಡುಪಿಯಲ್ಲಿ ಸೋಂಕಿಗೆ ಬಲಿ
4876-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು