ಕಾಸರಗೋಡು, ಜೂ.03 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 560 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 545 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ 5,827 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 24, 680 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಗುರುವಾರ 2, 556 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 73,154 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 66, 779 ಮಂದಿ ಗುಣಮುಖರಾಗಿದ್ದಾರೆ.