ಮಂಗಳೂರು, ಜೂ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 598 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಐವರು ಜಿಲ್ಲೆಯಲ್ಲಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮತ್ತೆ 580 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮತ್ತೆ 598 ಮಂದಿಯಲ್ಲಿ ಸೋಂಕು
877-ಮಂದಿ ಗುಣಮುಖರಾಗಿ ಬಿಡುಗಡೆ
ಐವರು ಸೋಂಕಿತರು ಚಿಕಿತ್ಸೆ ಫಲಕರಿಯಾಗದೆ ಸಾವು
7967-ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ
77951-ಒಟ್ಟು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
69056-ಒಟ್ಟು ಗುಣಮುಖರಾದವರು
926-ಒಟ್ಟು ಸೋಂಕಿಗೆ ಬಲಿಯಾದವರು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ 580 ಮಂದಿಯ ಸೋಂಕು ಪತ್ತೆ
898-ಗುರುವಾರದಂದು ಗುಣಮುಖರಾದವರು
4567-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
60657-ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು
55757-ಒಟ್ಟು ಗುಣಮುಖರಾಗಿ ಬಿಡುಗಡೆ