ಕಾಸರಗೋಡು, ಜೂ.04 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 392 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 391 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 5,828 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 24, 680 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಶುಕ್ರವಾರ 2,866 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದ್ದು, ಇದುವರೆಗೆ 157 ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ ಲ್ಲೆಯಲ್ಲಿ 73, 546 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 67, 170 ಮಂದಿ ಗುಣಮುಖರಾಗಿದ್ದಾರೆ.