ಕಾಸರಗೋಡು, ಜೂ.5(DaijiworldNews/HR): ಜಿಲ್ಲೆಯಲ್ಲಿ ಶನಿವಾರ 520 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 696 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 5,636 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 23, 773 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 74,066 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 67,866 ಮಂದಿ ಗುಣಮುಖರಾಗಿದ್ದಾರೆ.
ಇಂದು 2013 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ.