ಕಾಸರಗೋಡು, ಜೂ.14 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 326 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 459 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 3,601 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 21,390 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 77, 853 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 73,629 ಮಂದಿ ಗುಣ ಮುಖರಾಗಿದ್ದಾರೆ.