ಮಂಗಳೂರು, ಜೂ. 14 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವುಂಟಾಗುತ್ತಿದೆ. ಸೋಮವಾರದಂದು ಅಲ್ಪ ಏರಿಕೆಯಾಗಿದ್ದು, 648 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ ನೆರೆ ಜಿಲ್ಲೆ ಉಡುಪಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಮವಾರ 122 ಮಂದಿಯಲ್ಲಿ ಸೋಂಕು ದೃಢವಾಗಿದೆ.
ದ.ಕ. ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ವರದಿ:
ಸೋಮವಾರ ಪತ್ತೆಯಾದ ಸೋಂಕಿತರು-648
707-ಗುಣಮುಖರಾಗಿ ಬಿಡುಗಡೆ
ಮತ್ತೆ ಆರು ಮಂದಿ ಸೋಂಕಿಗೆ ಬಲಿ
6954-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಸೋಮವಾರದಂದು ಜಿಲ್ಲೆಯಲ್ಲಿ ಪತ್ತೆಯಾದ ಪಾಸಿಟಿವ್ ಕೇಸ್ ಗಳು-122
460-ಸೋಮವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿ
2977-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು