ಕಾಸರಗೋಡು, ಜೂ.15 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 301 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 200 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 3,699 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 21,069 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ 78,154 ಮಂದಿಗೆ ಇದುವರೆಗೆ ಸೋಂಕು ದೃಢಪಟ್ಟಿದ್ದು, 73, 825 ಮಂದಿ ಗುಣಮುಖರಾಗಿದ್ದಾರೆ.