ಕಾಸರಗೋಡು, ಜೂ.21 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 319 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 396 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 3,415 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 15, 858 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 80, 661 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 76, 588 ಮಂದಿ ಗುಣಮುಖರಾಗಿದ್ದಾರೆ.