ಕಾಸರಗೋಡು, ಜೂ.22 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 430 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 391 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 3,453 ಮಂದಿ ಚಿಕಿತ್ಸೆ ಪಡೆಯುತ್ತಿದ್ದು,15,720 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 81,091 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 76, 979 ಮಂದಿ ಗುಣಮುಖರಾಗಿದ್ದಾರೆ.