ಮಂಗಳೂರು, ಜೂ. 23 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 538 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 135 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
538-ಬುಧವಾರದಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು
535-ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 13 ಮಂದಿ ಸೋಂಕಿಗೆ ಬಲಿಯಾದವರು
6810-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
135-ಬುಧವಾರದಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು
229-ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ನಾಲ್ವರು ಸೋಂಕಿಗೆ ಬಲಿಯಾದವರು
1517-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು