ಮಂಗಳೂರು, ಜು. 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 302 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಮತ್ತೆ ಹದಿಮೂರು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ 91 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-302
721-ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 13 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3902-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಶುಕ್ರವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳು-91
121- ಜಿಲ್ಲೆಯಲ್ಲಿ ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1031-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು