ಮಂಗಳೂರು, ಜು.03 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರದಂದು 214 ಮಂದಿಯಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ 101 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ಮತ್ತೆ ಹದಿಮೂರು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ:
ದ.ಕ. ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-214
333-ಶನಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 13 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3770-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳು-101
97- ಜಿಲ್ಲೆಯಲ್ಲಿ ಶನಿವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು
925-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು 2486 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ