ಕಾಸರಗೋಡು, ಜು.05 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 360 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 658 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,448 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 23,799 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 89,001 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 82,836 ಮಂದಿ ಗುಣಮುಖರಾಗಿದ್ದಾರೆ.
ಇದುವರೆಗೆ ಮೃತಪಟ್ಟವರ ಸಂಖ್ಯೆ 235 ಕ್ಕೇರಿದ್ದು, ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವಿಟಿ. ರೇಟ್ 14.1 ಕ್ಕೆ ತಲುಪಿದೆ.