ಮಂಗಳೂರು, ಜು. 05 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 265 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 108 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
265-ಸೋಮವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
427-ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 12 ಮಂದಿ ಸೋಂಕಿಗೆ ಬಲಿಯಾದವರು
3245-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
108-ಸೋಮವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
90-ಸೋಮವಾರದಂದು ಗುಣಮುಖರಾಗಿ ಬಿಡುಗಡೆ
950-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು