ಕಾಸರಗೋಡು, ಜು.06(DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರುತ್ತಲಿದ್ದು, ಮಂಗಳವಾರ 613 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 688 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ ಸದ್ಯ 5,363 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, 24,836 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 89, 614 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 83,524 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವ್ ರೇಟ್ 14.5 ಕ್ಕೆ ತಲಪಿದೆ.